Warning: Constant WP_USE_THEMES already defined in /home/u556585232/domains/karnatakarakshanavedike.in/public_html/index.php on line 1
ಉದ್ಯಾನದಲ್ಲಿ ಕಟ್ಟಡ ನಿರ್ಮಾಣ ಸ್ಥಗಿತಕ್ಕೆ ಸಮ್ಮತ:ಹೋರಾಟಕ್ಕೆ ಮಣಿದ ಮಿಮ್ಸ್ – Karnataka Rakshana Vedike

ಉದ್ಯಾನದಲ್ಲಿ ಕಟ್ಟಡ ನಿರ್ಮಾಣ ಸ್ಥಗಿತಕ್ಕೆ ಸಮ್ಮತ:ಹೋರಾಟಕ್ಕೆ ಮಣಿದ ಮಿಮ್ಸ್

ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಮಂಡ್ಯ ಜಿಲ್ಲೆಯ ವಿಮ್ಸ್ ಪಾರ್ಕ್ ನಲ್ಲಿ ಕಟ್ಟಡ ನಿರ್ಮಾಣಕ್ಕೆ ಬಾರಿ ವಿರೋಧ ವ್ಯಕ್ತಪಡಿಸಿ ಮಂಡ್ಯ ಜಿಲ್ಲಾ ಘಟಕದ ವತಿಯಿಂದ ಹೋರಾಟ ನಡೆಸಿ ಜಿಲ್ಲಾಧಿಕಾರಿಗೆ ಮನವಿ ನೀಡಲಾಗಿತ್ತು ಹೋರಾಟಕ್ಕೆ ಮಣಿದ ಜಿಲ್ಲಾಡಳಿತ ತಕ್ಷಣ ಕಾಮಗಾರಿ ಸ್ಥಗಿತಗೊಳಿಸಲು ಸೂಚನೆಯನ್ನು ನೀಡಿದೆ

ಹೆಚ್ಚಿನ ಮಾಹಿತಿ ತಿಳಿಯಿರಿ ನಮ್ಮನ್ನು ಅನುಸರಿಸಿ