Warning: Constant WP_USE_THEMES already defined in /home/u556585232/domains/karnatakarakshanavedike.in/public_html/index.php on line 1
ಪ್ರತಿಭಟನೆ ಮೂಲಕ ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಮನವಿ – Karnataka Rakshana Vedike

ಪ್ರತಿಭಟನೆ ಮೂಲಕ ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಮನವಿ

ಹೆಚ್. ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಸರ್ಕಾರಿ ಹೊರಗುತ್ತಿಗೆ ನೌಕರರ ಮೇಲೆ ಅಧಿಕಾರಿಗಳು ಮಾಡುತ್ತಿರುವ ದೌರ್ಜನ್ಯವನ್ನು ಖಂಡಿಸಿ ಇಂದು , ಬಾಗಲಕೋಟೆ ಜಿಲ್ಲಾ ಘಟಕ ಜಿಲ್ಲಾಧ್ಯಕ್ಷರಾದ ಬಸವರಾಜ ಧರ್ಮಂತಿ ನೇತೃತ್ವದಲ್ಲಿ ಪ್ರತಿಭಟನೆ ಮೂಲಕ ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಹೆಚ್ಚಿನ ಮಾಹಿತಿ ತಿಳಿಯಿರಿ ನಮ್ಮನ್ನು ಅನುಸರಿಸಿ